ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಸಿದ ಪೊಲೀಸರು: ಕೋಟೆ ಸೀತಾರಾಮಾಂಜನೇಯನಿಗೆ ಈಶ್ವರಪ್ಪ ವಿಶೇಷ ಪೂಜೆ - santosh patil suicide case
ಇತ್ತೀಚೆಗೆ ನಡೆದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರವಿಲ್ಲದ ಕಾರಣ ಪೊಲೀಸರು ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ತೆರಳಿ ಕಾರ್ಯಕರ್ತರೊಂದಿಗೆ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಸಿದರು.
Last Updated : Feb 3, 2023, 8:25 PM IST