ನಗಾರಿ ಬಾರಿಸಿ ಹಕ್ಕುಪತ್ರ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ: ವಿಡಿಯೋ - ಮಳಖೇಡದಲ್ಲಿ ಹಕ್ಕುಪತ್ರ ವಿತರಣೆ
ಕಲಬುರಗಿ:ಜಿಲ್ಲೆಯ ಮಳಖೇಡ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೂ ಮುನ್ನ ಬಂಜಾರ ನಗಾರಿ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ತಾಂಡಾ ನಿವಾಸಿಗಳು ಮತ್ತು ಅರ್ಹ ಫಲಾನುಭವಿಗಳಿಗೆ 50 ಸಾವಿರ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ 10 ಸಾವಿರದ 800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದ್ದಾರೆ.
Last Updated : Feb 3, 2023, 8:39 PM IST