ಮಹಿಳಾ ಕಾನ್ಸ್ಟೇಬಲ್ಗಳಿಂದ ಸಿನಿಮಾ ಹಾಡಿಗೆ ರೀಲ್ಸ್!: ವಿಡಿಯೋ ವೈರಲ್ - ಈಟಿವಿ ಭಾರತ ಕನ್ನಡ
ಅಯೋಧ್ಯೆ(ಉತ್ತರಪ್ರದೇಶ): ಅಯೋಧ್ಯೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನಾಲ್ವರು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗಳು ಸಿನಿಮಾ ಹಾಡಿಗೆ ರೀಲ್ಸ್ ಮಾಡಿದ್ದು, ವೈರಲ್ ಆಗಿದೆ. 'ಪಟ್ಲಿ ಕಮಾರಿಯಾ' ಹಾಡಿಗೆ ಅವರು ಡ್ಯಾನ್ಸ್ ಮಾಡಿದ್ದಾರೆ. ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಎಸ್ಎಸ್ಪಿ ಮುನಿರಾಜ್ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ.
Last Updated : Feb 3, 2023, 8:35 PM IST