ಮಹಿಳೆಯರೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ- ವಿಡಿಯೋ - deepavali
ದಾವಣಗೆರೆ: ಜಿಲ್ಲೆಯ ಕುಂಬಳೂರು ತಾಂಡಾದಲ್ಲಿ ಲಂಬಾಣಿ ಸಮುದಾಯದವರು ದೀಪಾವಳಿ ಹಬ್ಬವನ್ನು ಸ್ವಲ್ಪ ವಿಭಿನ್ನವಾಗಿ ಆಚರಿಸಿದ್ದಾರೆ. ಗ್ರಾಮದಲ್ಲಿ ಡಿಜೆ ಹಾಕಿ ಭರ್ಜರಿ ಸ್ಟೆಪ್ ಹಾಕುತ್ತ, ಮೆರವಣಿಗೆ ಮಾಡುವ ಮೂಲಕ ಹಬ್ಬವನ್ನು ಆಚರಿಸಿದರು. ಡಿಜೆ ಸದ್ದಿಗೆ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ನೃತ್ಯ ಮಾಡಿದರು. ಸ್ಥಳೀಯ ಶಾಸಕ ಎಂ ಪಿ ರೇಣುಕಾಚಾರ್ಯ ಸಹ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.
Last Updated : Feb 3, 2023, 8:30 PM IST