ಕರ್ನಾಟಕ

karnataka

ETV Bharat / videos

ಚಾಮರಾಜನಗರಕ್ಕೆ ಶಿವಣ್ಣ ದಂಪತಿ ಭೇಟಿ.. ಹ್ಯಾಟ್ರಿಕ್ ಹೀರೋ ನೋಡಲು ಮುಗಿಬಿದ್ದ ಅಭಿಮಾನಿಗಳು - ETV Bharath Kannada news

By

Published : Dec 28, 2022, 8:52 AM IST

Updated : Feb 3, 2023, 8:37 PM IST

ಚಾಮರಾಜನಗರ: ವೇದ ಚಿತ್ರದ ಪ್ರಮೋಷನ್​ಗಾಗಿ ಚಾಮರಾಜನಗರದ ಬಸವೇಶ್ವರ ಚಿತ್ರಮಂದಿರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಅವರೊಟ್ಟಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಶಿವರಾಜ್ ಕುಮಾರ್ ಅವರನ್ನು ನೋಡಲು ಅಭಿಮಾನಿಗಳ ಸಾಗರವೇ ಸೇರಿತ್ತು. ಜಯಘೋಷ, ಹೂವಿನ ಮಳೆ ಸುರಿಸಿದ ಜನರು ಜೈಕಾರ ಹಾಕಿ ಸಂಭ್ರಮಿಸಿದರು‌. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಈ ವೇಳೆ ಕೆಲವರಿಗೆ ಲಾಠಿ ರುಚಿಯನ್ನು ತೋರಿಸಿದರು.
Last Updated : Feb 3, 2023, 8:37 PM IST

ABOUT THE AUTHOR

...view details