ಸೂರ್ಯಗ್ರಹಣ: ಚಿಕ್ಕಮಗಳೂರಿನ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ - muslims prayer on solar eclipse
ಚಿಕ್ಕಮಗಳೂರು: ಕೇತುಗ್ರಸ್ಥ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಮಸೀದಿಯಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Last Updated : Feb 3, 2023, 8:30 PM IST