ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಮಳೆ: ಕುಣಿದು ಕುಪ್ಪಳಿಸಿದ ಚಿನ್ನದ ನಾಡಿನ ಚಿಣ್ಣರು - ಕನ್ನಡ ರಾಜ್ಯೋತ್ಸವ ಸ್ತಬ್ಧಚಿತ್ರ ಮೆರವಣಿಗೆ
ಕೋಲಾರ: ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿಯುಂಟು ಮಾಡಿದ್ದಾನೆ. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಉದ್ಘಾಟಿಸಿದರು. ಬಳಿಕ ಕನ್ನಡ ರಾಜ್ಯೋತ್ಸವ ಸ್ತಬ್ಧಚಿತ್ರ ಮೆರವಣಿಗೆ ನಡೆಸಲಾಯಿತು. ಈ ಮಳೆ ಬಂದಿದ್ದು, ಮಳೆಯನ್ನು ಲೆಕ್ಕಿಸದ ಚಿನ್ನದ ನಾಡಿದ ವಿದ್ಯಾರ್ಥಿಗಳು ಸ್ತಬ್ದ ಚಿತ್ರಗಳ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು.
Last Updated : Feb 3, 2023, 8:31 PM IST