ಧಾರವಾಡದಲ್ಲಿ ಬಸ್ ಕೊರತೆ: ರಸ್ತೆಗಿಳಿದು ಪ್ರತಿಭಟಿಸಿದ ವಿದ್ಯಾರ್ಥಿಗಳು - Lack of buses in dharwad
ಧಾರವಾಡ/ಹುಬ್ಬಳ್ಳಿ: ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ಬಸ್ ಸೇವೆ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜೊತೆಗೆ, ಕಲಘಟಗಿ ತಾಲೂಕಿನ ಗಂಬ್ಯಾಪೂರ ಗ್ರಾಮದಲ್ಲಿ ಸಹ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated : Feb 3, 2023, 8:34 PM IST