ಕರ್ನಾಟಕ

karnataka

ETV Bharat / videos

ಅಪ್ಪುಗೆ ಕ್ಯಾಂಡಲ್​​ ಬೆಳಗಿಸಿ ನಮನ ಸಲ್ಲಿಸಿದ ಅಭಿಮಾನಿಗಳು - ಈಟಿವಿ ಭಾರತ ಕನ್ನಡ

By

Published : Oct 5, 2022, 10:55 PM IST

Updated : Feb 3, 2023, 8:29 PM IST

ತುಮಕೂರು: ವಿಜಯ ದಶಮಿಯ ಸಂದರ್ಭದಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ಅವರ ಅಭಿಮಾನಿಗಳು ಕ್ಯಾಂಡಲ್ ಬೆಳಗಿಸಿ ನಮನ ಸಲ್ಲಿಸಿದ್ದಾರೆ. ಜಿಲ್ಲೆಯ ಮಧುಗಿರಿ ತಾಲೂಕಿನ ಬ್ಯಾಲಿಯ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ವಿಸರ್ಜನಾ ಉತ್ಸವದಲ್ಲಿ ಪಾಲ್ಗೊಂಡ ಯುವಕರು ಪುನೀತ್ ರಾಜಕುಮಾರ್ ಅವರ ಬೃಹತ್ ಪೋಸ್ಟರ್ ಮುಂದೆ ಕ್ಯಾಂಡಲ್ ಗಳನ್ನು ಹಚ್ಚಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪ್ಪು ಅವರ ಚಲನಚಿತ್ರ ಗೀತೆಗಳಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
Last Updated : Feb 3, 2023, 8:29 PM IST

ABOUT THE AUTHOR

...view details