ಕರ್ನಾಟಕ

karnataka

ETV Bharat / videos

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ತೂರಾಡಿದ ವಿದ್ಯಾರ್ಥಿಗಳು- ವಿಡಿಯೋ ವೈರಲ್ - ಶಿವಮೊಗ್ಗ ವಿದ್ಯಾರ್ಥಿಗಳ ವಿಡಿಯೋ ವೈರಲ್​

By

Published : Jul 25, 2022, 1:32 PM IST

Updated : Feb 3, 2023, 8:25 PM IST

ಶಿವಮೊಗ್ಗ: ಶಿಕ್ಷಣ ಎಂಬುದು ವಿದ್ಯಾರ್ಥಿಗಳ ಜೀವನ ರೂಪಿಸುವ ಪ್ರಮುಖ ಘಟ್ಟ. ಆದರೆ, ಇಲ್ಲಿ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಮದ್ಯ ಸೇವಿಸಿ ನಶೆಯಲ್ಲಿ ರಸ್ತೆಯಲ್ಲೆಲ್ಲಾ ತೂರಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಾಡಿಗೆ ಶ್ರೇಷ್ಠ ಸಾಹಿತಿಗಳು, ಪ್ರಬಲ ರಾಜಕಾರಣಿಗಳನ್ನು ನೀಡಿದ ಜಿಲ್ಲೆಯಾದ ಶಿವಮೊಗ್ಗದ ಕಾಲೇಜೊಂದರ ಮುಂಭಾಗದಲ್ಲೇ ವಿದ್ಯಾರ್ಥಿಗಳು ಈ ರೀತಿ ದುರ್ವರ್ತನೆ ತೋರಿದ್ದಾರೆ ಎಂದು ತಿಳಿದುಬಂದಿದೆ.
Last Updated : Feb 3, 2023, 8:25 PM IST

ABOUT THE AUTHOR

...view details