ಮಡಿಕೇರಿಯಲ್ಲಿ 2022ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡ ಪ್ರವಾಸಿಗರು - Tourists are enthralled to see Nesar
ಕೊಡಗು: 2022 ಕೊನೆಯ ದಿನವಾದ ಡಿ.31ರಂದು ಮಂಜಿನ ನಗರಿ ಮಡಿಕೇರಿಯ ರಾಜಾಸೀಟಿನಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಹಾಸ್ರಾರು ಪ್ರವಾಸಿಗರು ವರ್ಷದ ಕೊನೆ ಸೂರ್ಯಾಸ್ತವನ್ನು ಕಣ್ತುಂಬಿಕೊಂಡರು. ಬೆಟ್ಟ-ಗುಡ್ಡ, ಮೋಡದ ನಡುವೆ ಬಣ್ಣದ ಚಿತ್ತಾರ ಬಿಡಿಸಿದಂತಹ ನೇಸರನ್ನು ಕಂಡು ಪ್ರವಾಸಿಗರು ಪುಳಕಿತರಾದರು.
Last Updated : Feb 3, 2023, 8:38 PM IST