ಕರ್ನಾಟಕ

karnataka

ETV Bharat / videos

ಸಿದ್ದರಾಮಯ್ಯ ಅಮೃತ ಮಹೋತ್ಸವ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 6 ಕಿ.ಮೀ ಸಂಚಾರ ದಟ್ಟಣೆ! - road problem

By

Published : Aug 3, 2022, 1:00 PM IST

Updated : Feb 3, 2023, 8:25 PM IST

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 6 ಕಿ.ಮೀ ದೂರದವರೆಗೆ ಸಂಚಾರ ದಟ್ಟಣೆ ಉಂಟಾಗಿದೆ.
Last Updated : Feb 3, 2023, 8:25 PM IST

ABOUT THE AUTHOR

...view details