ಪೇಟ ತೊಡಿಸಿ ಪಿಎಂ ಮೋದಿಗೆ ಸನ್ಮಾನ
Watch.. ಪೇಟ ತೊಡಿಸಿ, ನೆನಪಿನ ಕಾಣಿಕೆ ಕೊಟ್ಟು ಪಿಎಂ ಮೋದಿಗೆ ಸನ್ಮಾನ.. ಬಿಎಸ್ವೈಗೆ ಶುಭಾಶಯ ಹೇಳಿದ ಪ್ರಧಾನಿ - tribute to PM Modi by donning a turban
ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಿದರು. ಉದ್ಘಾಟನೆಗೂ ಮುನ್ನ ಪ್ರಧಾನಿಗೆ ರಾಜ್ಯ ನಾಯಕರು ಪೇಟ ತೊಡಿಸಿ, ಹೂ ಮಾಲೆ ಹಾಕುವ ಮೂಲಕ ಸನ್ಮಾನಿಸಿದರು. ಅಲ್ಲದೇ, ನೆನಪಿನ ಕಾಣಿಕೆ ನೀಡಲಾಯಿತು. ಬಳಿಕ ಪ್ರಧಾನಿ ಮೋದಿಯವರು ಮಾಜಿ ಸಿಎಂ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ, ಪೇಟ ತೊಡಿಸಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು.
ಇದನ್ನೂ ಓದಿ:ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ.. ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು
Last Updated : Feb 27, 2023, 3:08 PM IST