ತುಂಗಭದ್ರಾ ಡ್ಯಾಂ ಭರ್ತಿ.. ಡ್ರೋನ್ ಕ್ಯಾಮರಾದಲ್ಲಿ ರಮಣೀಯ ದೃಶ್ಯ ಸೆರೆ - ತುಂಗಭದ್ರಾ ಡ್ರಾಂ ಭರ್ತಿ
ವಿಜಯನಗರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ 1.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟಿದ್ದು, ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೇರಿಯಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಜನರ ಮನಸೆಳೆಯುತ್ತಿದೆ.
Last Updated : Feb 3, 2023, 8:24 PM IST