ಕುಕ್ಕೆ ಸುಬ್ರಮಣ್ಯ ಸಮೀಪದ ಪರ್ವತಮುಖಿಯಲ್ಲಿ ಗುಡ್ಡ ಕುಸಿತ.. ಇಬ್ಬರು ಮಕ್ಕಳ ಸಾವು, ಪ್ರತ್ಯಕ್ಷ ವರದಿ! - ಕುಕ್ಕೆ ಸುಬ್ರಹ್ಮಣ್ಯ ಮಳೆ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸುಬ್ರಹ್ಮಣ್ಯ ಕುಮಾರಧಾರ ಪರ್ವತಮುಖಿಯಲ್ಲಿ ಗುಡ್ಡಕುಸಿತವಾಗಿದೆ. ಗುಡ್ಡದ ಮಣ್ಣು ಮನೆ ಮೇಲೆ ಬಿದ್ದ ಪರಿಣಾಮ ಕುಸುಮಧಾರ ಮತ್ತು ರೂಪಾಶ್ರೀ ದಂಪತಿಯ ಮಕ್ಕಳಾದ ಶೃತಿ (11) ಮತ್ತು ಜ್ಞಾನಶ್ರೀ (6) ಮೃತಪಟ್ಟಿದ್ದಾರೆ. ಮನೆ ಕುಸಿತಗೊಂಡು ಮಕ್ಕಳು ಮೃತಪಟ್ಟ ಸ್ಥಳದಿಂದ ಈಟಿವಿ ಭಾರತ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...
Last Updated : Feb 3, 2023, 8:25 PM IST