ಶ್ವೇತಭವನದಲ್ಲಿ ದೀಪಾವಳಿ ಹಬ್ಬ ಆಚರಿಸಿದ ಜೋ ಬೈಡನ್.. ಕಮಲಾ ಹ್ಯಾರಿಸ್ - Biden celebrate Diwali at the White House
ಅಮೆರಿಕದಲ್ಲೂ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದರು. ಬಳಿಕ ಬೈಡನ್, ಜಿಲ್ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭಾರತೀಯ ಅಮೆರಿಕನ್ನರೊಂದಿಗೆ ಸಂವಾದ ನಡೆಸಿದರು.
Last Updated : Feb 3, 2023, 8:30 PM IST