ಸ್ವಾತಂತ್ರ್ಯ ದಿನಾಚರಣೆ ದಿನ ಸಬ್ಇನ್ಸ್ಪೆಕ್ಟರ್ ನಾಗಿನಿ ಡ್ಯಾನ್ಸ್.. ವಿಡಿಯೋ - ಸಬ್ ಇನ್ಸ್ಪೆಕ್ಟರ್ ಮತ್ತು ಪೇದೆ ನೃತ್ಯ ವಿಡಿಯೋ
ಉತ್ತರ ಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ನಾಗಿಣಿ ಡ್ಯಾನ್ಸ್ ಮಾಡಿದ್ದು ವರದಿಯಾಗಿದೆ. ಇಲ್ಲಿನ ಪಿಲ್ಭಿತ್‌ನ ಪುರನ್‌ಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಸಮವಸ್ತ್ರದಲ್ಲಿ ನಾಗಿಣಿ ನೃತ್ಯ ಮಾಡಿದ್ದಾರೆ. ಸ್ವಾತಂತ್ರ್ಯ ಸಂದರ್ಭದಲ್ಲಿ ಈ ರೀತಿಯಾಗಿ ನೃತ್ಯ ಮಾಡಿರುವ ಬಗ್ಗೆ ಉನ್ನತ ಅಧಿಕಾರಿಗಳು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
Last Updated : Feb 3, 2023, 8:26 PM IST