ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರಿಂದ ಬೈಕ್ ವ್ಹೀಲಿಂಗ್ - Chikkamagaluru youths bike wheeling

By

Published : Jun 26, 2022, 3:29 PM IST

Updated : Feb 3, 2023, 8:24 PM IST

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್​ನಿಂದ ಜಿಲ್ಲಾ ಪಂಚಾಯತ್​ವರೆಗೆ ಐದು ಬೈಕ್​ಗಳಲ್ಲಿ ಯುವಕರು ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೇಕಾಬಿಟ್ಟಿ ಬೈಕ್ ವ್ಹೀಲಿಂಗ್ ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದಾರೆ. ಯುವಕರ ಈ ವರ್ತನೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated : Feb 3, 2023, 8:24 PM IST

ABOUT THE AUTHOR

...view details