ಕರ್ನಾಟಕ

karnataka

ETV Bharat / videos

ಉಕ್ರೇನ್​ನಲ್ಲಿ ತುಮಕೂರು ವಿದ್ಯಾರ್ಥಿನಿ.. ಮಗಳನ್ನು ನೆನೆದು ಪೋಷಕರ ಕಣ್ಣೀರು.. - karnataka students in Ukraine

By

Published : Feb 26, 2022, 12:22 PM IST

Updated : Feb 3, 2023, 8:17 PM IST

ರಷ್ಯಾದಿಂದ ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧ ಭಯದ ವಾತಾವರಣ ನಿರ್ಮಿಸಿದೆ. ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿದ್ದು, ಇತ್ತ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ತುಮಕೂರು ನಗರದ ಪ್ರತಿಭಾ ಎಂಬ ವಿದ್ಯಾರ್ಥಿನಿ ಉಕ್ರೇನ್​​​ನಲ್ಲಿದ್ದು, ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಈಟಿವಿ ಭಾರತದೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
Last Updated : Feb 3, 2023, 8:17 PM IST

ABOUT THE AUTHOR

...view details