ಕರ್ನಾಟಕ

karnataka

ETV Bharat / videos

ನೋಡಿ: ರೋಡ್​ ಶೋ ವೇಳೆ ಟೀ ಸ್ಟಾಲ್‌ನಲ್ಲಿ ಚಹಾ ಆಸ್ವಾದಿಸಿದ ಪ್ರಧಾನಿ ಮೋದಿ

By

Published : Mar 4, 2022, 10:10 PM IST

Updated : Feb 3, 2023, 8:18 PM IST

ವಾರಣಾಸಿ: ಉತ್ತರ ಪ್ರದೇಶದಲ್ಲಿ ಮಾರ್ಚ್​​​ 7ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಭರ್ಜರಿ ಮತಪ್ರಚಾರ ನಡೆಸುತ್ತಿದ್ದಾರೆ. ಇಂದು ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಢಮರುಗ ಬಾರಿಸಿ ಗಮನ ಸೆಳೆದ ಮೋದಿ, ತದನಂತರ ಅಂಗಡಿಯೊಂದರಲ್ಲಿ ಚಹಾ ಸೇವಿಸಿದರು.
Last Updated : Feb 3, 2023, 8:18 PM IST

ABOUT THE AUTHOR

...view details