ಕರ್ನಾಟಕ

karnataka

ETV Bharat / videos

ಬಸ್​ನ ಕಿಟಕಿ ಗಾಜುಗಳನ್ನು ಒಡೆದು ಹೊರಬಂದೆವು.. ಪ್ರಾಣ ಉಳಿಸಿಕೊಂಡ ಬಗ್ಗೆ ಗಾಯಾಳು ಪ್ರತಿಕ್ರಿಯೆ - Pavagada bus disaster

By

Published : Mar 20, 2022, 8:04 PM IST

Updated : Feb 3, 2023, 8:20 PM IST

ತುಮಕೂರು: ಪಾವಗಡದಲ್ಲಿ ನಡೆದ ಖಾಸಗಿ ಬಸ್ ದುರಂತದಲ್ಲಿ ವಿದ್ಯಾರ್ಥಿಯೊಬ್ಬರು ತಮ್ಮ ಜೀವ ಉಳಿಸಿಕೊಂಡ ಸಂದಿಗ್ಧ ಪರಿಸ್ಥಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಪ್ರಕಾಶ್ ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ವೇಳೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ್ದಾನೆ.
Last Updated : Feb 3, 2023, 8:20 PM IST

ABOUT THE AUTHOR

...view details