ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಧನ್ಬಾದ್ ಬೈಕ್ ಅಪಘಾತ
ಜಾರ್ಖಂಡ್: ಧನ್ಬಾದ್ ಜಿಲ್ಲೆಯ ಬಾಗ್ಮಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಿ ಮಂದಿರದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ, ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಸವಾರರಿಬ್ಬರೂ ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಧರಿಸಿರಲಿಲ್ಲ.
Last Updated : Feb 3, 2023, 8:20 PM IST