ಕರ್ನಾಟಕ

karnataka

ETV Bharat / videos

'ಕೆಜಿಎಫ್ 2' ಬಿಡುಗಡೆಗೂ ಮುನ್ನವೇ ತಿರುಪತಿ ದೇವಸ್ಥಾನಕ್ಕೆ ನಟ 'ಯಶ್​​'​​ ಭೇಟಿ - Actor Yash latest news

By

Published : Apr 11, 2022, 1:01 PM IST

Updated : Feb 3, 2023, 8:22 PM IST

ತಿರುಪತಿ(ಆಂಧ್ರಪ್ರದೇಶ): 'ಕೆಜಿಎಫ್ 2' ಸಿನಿಮಾದ ಪ್ರಚಾರದಲ್ಲಿ ಯಶ್ ಮತ್ತವರ ತಂಡ ಬ್ಯುಸಿಯಾಗಿದ್ದಾರೆ. ಕಳೆದೆರಡು ವಾರಗಳಿಂದ ಯಶ್ ದೇಶದ ಪ್ರಮುಖ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ. ದೆಹಲಿ, ಮುಂಬೈ, ಚೆನ್ನೈ, ಕೇರಳದ ಕೆಲವು ನಗರಗಳಿಗೆ ಭೇಟಿ ನೀಡಿದ ಬಳಿಕ ಕರ್ನಾಟಕದಲ್ಲೂ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈ ಮಧ್ಯೆಯೇ ಯಶ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
Last Updated : Feb 3, 2023, 8:22 PM IST

ABOUT THE AUTHOR

...view details