ವಿಜಯಪುರ: ಆಕಸ್ಮಿಕ ಬೆಂಕಿ ತಗುಲಿ ಚಲಿಸುತ್ತಿದ್ದ ಕಾರು ಧಗ ಧಗ - ಹೈದ್ರಾಬಾದ್ನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕುಟುಂಬ
ವಿಜಯಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಗಲಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ತಾಲೂಕಿನಲ್ಲಿ ನಡೆದಿದೆ. ಈ ಕಾರು ಹೈದರಾಬಾದ್ದಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಶಾರ್ಟ್ಸ್ ಸರ್ಕ್ಯೂಟ್ನಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
Last Updated : Feb 3, 2023, 8:21 PM IST