ಕರ್ನಾಟಕ

karnataka

ETV Bharat / videos

ಸಿನಿಮಾಗೆ ಬರುವುದಕ್ಕಿಂತ ಮುಂಚೆ ನಾನು ಅಪ್ಪು ಸರ್ ಅಭಿಮಾನಿ: ಸೋನುಗೌಡ - ಪುನೀತ್​ ರಾಜ್​ಕುಮಾರ್

By

Published : Mar 12, 2021, 6:19 PM IST

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಯುವರತ್ನ ಏಪ್ರಿಲ್​ 1ಕ್ಕೆ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದಲ್ಲಿ ಸೋನುಗೌಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಮ್ ಸಿನಿಮಾ ಬಳಿಕ ಪುನೀತ್​ ರಾಜ್​ಕುಮಾರ್​ ಜೊತೆ ಯುವರತ್ನ ಚಿತ್ರದಲ್ಲಿ ಸ್ಕ್ರೀನ್ ಹಂಚಿಕೊಂಡಿರುವ ಸೋನುಗೌಡ, ಚಿತ್ರದ ಹಲವಾರು ವಿಚಾರ ಹಾಗೂ ಪುನೀತ್​ ರಾಜ್​ಕುಮಾರ್​ ಬಗ್ಗೆ ಅನೇಕ ವಿಷಯಗಳನ್ನು ಈಟಿವಿ ಭಾರತದ ಜೊತೆ ಹಂಚಿಕೊಂಡಿದ್ದಾರೆ.

ABOUT THE AUTHOR

...view details