ಶೂಟಿಂಗ್ ಮುಗಿಸಿ ಮುಂಬೈಗೆ ಬಂದ ಐಶ್ವರ್ಯಾ... ಪತಿ ಅಭಿಷೇಕ್, ಮಗಳು ಆರಾಧ್ಯ ಸಾಥ್!
ಮುಂಬೈ: ಹೈದರಾಬಾದ್ನಲ್ಲಿ ನಡೆಯುತ್ತಿದ್ದ 'ಪೊನ್ನಿಯಿನ್ ಸೆಲ್ವನ್' ಸಿನಿಮಾ ಶೂಟಿಂಗ್ ಮುಗಿಸಿ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್ ಮುಂಬೈಗೆ ವಾಪಸ್ ಆಗಿದ್ದು, ಅವರಿಗೆ ಪತಿ ಅಭಿಷೇಕ್ ಬಚ್ಚನ್ ಹಾಗೂ ಮಗಳು ಆರಾಧ್ಯಾ ಸಾಥ್ ನೀಡಿದ್ದಾರೆ. ಮುಂಬೈ ಏರ್ಪೋರ್ಟ್ನಲ್ಲಿ ಇಳಿದು ಹೋಗುತ್ತಿದ್ದ ವೇಳೆ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.