ಕರ್ನಾಟಕ

karnataka

ETV Bharat / videos

ರಾಬರ್ಟ್ ಸಿನಿಮಾ ಬಿಡುಗಡೆ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ - ನಟ ದರ್ಶನ್​ ಅಭಿನಯದ ಚಿತ್ರ ರಾಬರ್ಟ್​​

By

Published : Mar 11, 2021, 11:10 AM IST

ಕನ್ನಡ ಚಿತ್ರರಂಗ ಮಾತ್ರವಲ್ಲದೇ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗಿದ್ದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಕರ್ನಾಟಕದ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್​ ಆಗಿದ್ದು, ಕೆಜಿ ರಸ್ತೆಯ ಸಂತೋಷ್ ಚಿತ್ರಮಂದಿರದಲ್ಲಿ ತೆರೆಗೆ ಅಪ್ಪಳಿಸಿದೆ. ಸದ್ಯ ಚಿತ್ರಮಂದಿರ ಬಳಿ ಅಭಿಮಾನಿಗಳ ಸಂಭ್ರಮ ಜೋರಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

...view details