ಜಮೀನು ವಿಚಾರವಾಗಿ ಗಲಾಟೆ: ಪೊಲೀಸ್ ಠಾಣೆಗೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ - Yash visited dudda police station
ಜಮೀನು ವಿಚಾರದಲ್ಲಿ ಯಶ್ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದ ಕಾರಣ, ರಾಕಿಂಗ್ ಸ್ಟಾರ್ ಯಶ್ ಇಂದು ಹಾಸನದ ದುದ್ದ ಪೊಲೀಸ್ ಠಾಣೆಗೆ ಭೇಟಿ ನೀಡಿದ್ರು. ಹಾಸನದಲ್ಲಿನ ತಮ್ಮ ಜಮೀನಿನ ಬಳಿ ಜೆಸಿಬಿ ಮೂಲಕ ಕೆಲಸ ಮಾಡಿಸುತ್ತಿದ್ದಾಗ ಗ್ರಾಮಸ್ಥರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಇದರ ಕುರಿತಾಗಿ ಮಾಹಿತಿ ಪಡೆದುಕೊಳ್ಳಲು ಅವರು ಪೊಲೀಸ್ ಠಾಣೆಗೆ ಆಗಮಿಸಿದರು.
Last Updated : Mar 9, 2021, 9:13 PM IST