'ರಾಬರ್ಟ್' ಸೆಟ್ಲ್ಲಿ ಮದರ್ ಇಂಡಿಯಾ - undefined
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್,ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿರುವ 'ರಾಬರ್ಟ್' ಚಿತ್ರದ ಶೂಟಿಂಗ್ ಸೆಟ್ಗೆ ಭೇಟಿ ನೀಡಿದರು. ಈ ವೇಳೆ ಅವರು ದಚ್ಚು ಜೊತೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಚಿತ್ರದ ಬಗ್ಗೆ ಮಾತನಾಡಿದರು. ಪುತ್ರ ಅಭಿಷೇಕ್ ಹಾಗೂ ನಿರ್ಮಾಪಕ ರಾಕಲೈನ್ ವೆಂಕಟೇಶ್ ಕೂಡಾ ಹಾಜರಿದ್ದರು. ಇದಕ್ಕೂ ಮುನ್ನ ಸುಮಲತಾ ಹಾಗೂ ದರ್ಶನ್, ದಿ. ಅಂಬರೀಶ್ ಅವರ ಸಮಾಧಿಗೆ ಭೇಟಿ ಮಾಡಿ ಪೂಜೆ ಸಲ್ಲಿಸಿದರು.