ಕರ್ನಾಟಕ

karnataka

ETV Bharat / videos

ಖ್ಯಾತ ನಿರ್ದೇಶಕ ಸತ್ಯಜಿತ್‌ ರೇ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ: ಈಟಿವಿ ಭಾರತ ಜತೆ ಚಿಟ್​ಚಾಟ್​!

By

Published : Feb 22, 2021, 10:46 PM IST

ಬೆಂಗಳೂರು:ನಟಿ ಪ್ರಿಯಾಂಕಾ ಉಪೇಂದ್ರ ಸದ್ಯ ಸ್ಯಾಂಡಲ್​ಡ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ 1980 ಹೆಸರಿನ ಥ್ರಿಲ್ಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮುಂದೆ ಖ್ಯಾತ ನಿರ್ದೇಶಕ ಸತ್ಯಜಿತ್‌ ರೇ ಸಿನಿಮಾದಲ್ಲಿ ನಟಿಸುತ್ತಿದ್ದಾರಂತೆ. ಈ ಬಗ್ಗೆ ಪ್ರಿಯಾಂಕಾ ಉಪೇಂದ್ರ ಜೊತೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್​ಚಾಟ್​ ಇಲ್ಲಿದೆ.

ABOUT THE AUTHOR

...view details