ಇಂದ್ರಜಿತ್ ಲಂಕೇಶ್, ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರವೀಣ್ ಕುಮಾರ್ ಕಿಡಿ - Director Indrajit Lankesh
ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್ಗೆ ದಾಸರಾಗಿದ್ದಾರೆ ಎಂದು ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಾಗೂ ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರವೀಣ್ ಕುಮಾರ್ ಕಿಡಿ ಕಾರಿದ್ದಾರೆ.