ತೆಲುಗು ನಟ ವಿಜಯ್ ರಂಗರಾಜು ಕ್ಷಮೆ ಕೇಳಲೇಬೇಕು: ಪುನೀತ್ - ವಿಜಯ್ ರಮಗರಾಜು ಹೇಳಿಕೆ
ಸಾಹಸಸಿಂಹ ವಿಷ್ಣುವರ್ಧನ್ ಕುರಿತಂತೆ ತೆಲುಗು ನಟ ವಿಜಯ್ ರಂಗರಾಜು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ಸ್ಯಾಂಡಲ್ವುಡ್ನಲ್ಲಿ ಕೆಂಗಣ್ಣಿಗೆ ಗುರಿಯಾಗಿದೆ. ತೆಲುಗಿನ ಕೆಲವು ಸಿನಿಮಾಗಳಲ್ಲಿ ನಟಿಸಿರುವ ರಂಗರಾಜು, ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಹಾಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈಗ ನಟ ಪುನೀತ್ ರಾಜ್‍ಕುಮಾರ್ ಕೂಡ ತೆಲುಗು ನಟ ವಿಜಯ್ ರಂಗರಾಜು ಹೇಳಿಕೆಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.