ಥಿಯೇಟರ್ನಲ್ಲಿ 100 ಪರ್ಸೆಂಟ್ ಪ್ರೇಕ್ಷಕರಿಗೆ ಅವಕಾಶ ನೀಡಿದ್ದಕ್ಕೆ ಅಪ್ಪು ಪ್ರತಿಕ್ರಿಯೆ ಏನು? - ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ಸಂಪೂರ್ಣ ಅವಕಾಶ
ಕೇಂದ್ರ ಗೃಹ ಸಚಿವಾಲಯ ನಿನ್ನೆಯಷ್ಟೇ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಪ್ರೇಕ್ಷಕರಿಗೆ ಅವಕಾಶ ನೀಡಲು ಅನುಮತಿ ನೀಡಿದೆ. ಕೊರೊನಾ ಹಿನ್ನೆಲೆ ಈ ಹಿಂದೆ ಚಿತ್ರಮಂದಿರಗಳಲ್ಲಿ 50 ಪರ್ಸೆಂಟ್ ಮಾತ್ರ ಆಸನ ವ್ಯವಸ್ಥೆಗೆ ಅವಕಾಶ ನೀಡಿತ್ತು. ಡೈಲಾಗ್ ಕಿಂಗ್ ಸಾಯಿಕುಮಾರ್ ಮಗಳು ಜ್ಯೋತಿರ್ಮಯಿ ಆಯೋಜಿಸಿದ್ದ, ಫುಡ್ ಫೆಸ್ಟ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಪುನೀತ್ ರಾಜ್‍ಕುಮಾರ್ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಪ್ರೇಕ್ಷಕರಿಗೆ ಅವಕಾಶ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.
TAGGED:
puneeth rajkumar news