ಕೊರೊನಾದಿಂದ ತಪ್ಪಿಸಿಕೊಳ್ಳಲು ತುಪ್ಪದ ಬೆಡಗಿ ಕೊಟ್ರು ಟಿಪ್ಸ್! - Ragini dwivedi
ಬೆಂಗಳೂರು: ಕೊರೊನಾ ಭೀತಿಯಿಂದ ತಪ್ಪಿಸಿಕೊಳ್ಳಲು ಸಿನಿಮಾ ಸೆಲೆಬ್ರಿಟಿಗಳು ಒಂದಲ್ಲ, ಒಂದು ರೀತಿಯ ಸಲಹೆ ಸೂಚನೆಗಳನ್ನ ಕೊಡ್ತಾನೆ ಇದ್ದಾರೆ. ಈಗ ಸ್ಯಾಂಡಲ್ ವುಡ್ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ, ಕೊರೊನಾ ವೈರಸ್ನಿಂದ, ತಪ್ಪಿಸಿಕೊಳ್ಳಲು ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸವಿಸ್ತಾರವಾಗಿ ಹೇಳಿದ್ದಾರೆ.
Last Updated : Mar 21, 2020, 8:58 AM IST