ರಾಜೇಂದ್ರಸಿಂಗ್ ಬಾಬು ಬಾಡಿಗೆ ವಿವಾದ: ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ ಮನೆ ಮಾಲೀಕ - undefined
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು ಅವರು ಕಳೆದ 7 ತಿಂಗಳಿಂದ ಮನೆ ಬಾಡಿಗೆ ನೀಡದೆ, ಬಾಡಿಗೆ ಕೇಳಲು ಹೋದ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮನೆ ಮಾಲೀಕ ಪ್ರಸನ್ನ ಎಂಬುವವರು ಆರೋಪಿಸಿದ್ದಾರೆ. ಮನೆ ಖಾಲಿ ಮಾಡಿಸುವಂತೆ ನಾನು ಈಗಾಗಲೇ ಕೋರ್ಟ್ ಮೊರೆ ಹೋಗಿದ್ದೇನೆ ಎಂದು ಮನೆಯ ಮಾಲೀಕ ಪ್ರಸನ್ನ ಈಟಿವಿ ಭಾರತ್ಗೆ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ.