ಪ್ಲಾಸ್ಟಿಕ್ ನಿರ್ಮೂಲನೆಗೆ ಪಣ ತೊಟ್ಟ ರಾಜ್ ಫ್ಯಾಮಿಲಿ: ಬಟ್ಟೆ ಬ್ಯಾಗ್ ಬಳಸುವಂತೆ ಮನವಿ - ರಾಜ್ ಕುಮಾರ್ ಕುಟುಂಬ
ಡಾ.ರಾಜ್ಕುಮಾರ್ ಅಭಿಮಾನಿಗಳ ಪಾಲಿಗೆ ದೇವರು. ಅಣ್ಣಾವ್ರ ಹಾದಿಯಲ್ಲೇ ಅವರ ಮಕ್ಕಳು ಕೂಡ ಸಾಗುತ್ತಿದ್ದಾರೆ. ಈಗ ಅಭಿಮಾನಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಅಣ್ಣಾವ್ರ ಮಕ್ಕಳು ಸಜ್ಜಾಗಿದ್ದು, ಪ್ಲಾಸ್ಟಿಕ್ ನಿರ್ಮೂಲನೆಗೆ ಪಣ ತೊಟ್ಟಿದ್ದಾರೆ.