'ರಾಬರ್ಟ್' ಸಕ್ಸಸ್ ಮೀಟ್: ಚಿತ್ರದ ನಾಯಕಿ ಆಶಾ ಭಟ್ ಮಾತು - ರಾಬರ್ಟ್ ಆಶಾ ಭಟ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಬೆಂಗಳೂರಿನಲ್ಲಿ ಸಕ್ಸಸ್ ಮೀಟ್ ಆಯೋಜನೆ ಮಾಡಿತ್ತು. ಈ ವೇಳೆ ಚಿತ್ರದ ನಾಯಕ ನಟಿ ಆಶಾ ಭಟ್ ಮಾತನಾಡಿದರು.