ಚಿರಂಜೀವಿ ಸರ್ಜಾ ಅವರನ್ನು ನೆನೆದು ಕಣ್ಣೀರಿಟ್ಟ ಶಿವರಾಜ್ ಕೆ.ಆರ್.ಪೇಟೆ, ನಯನ
ನಟ ಚಿರಂಜೀವಿ ಸರ್ಜಾ ಇನ್ನು ನಮ್ಮೊಂದಿಗೆ ಇಲ್ಲ ಎಂಬ ವಿಚಾರವನ್ನು ಜೀರ್ಣಿಸಿಕೊಳ್ಳಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. 'ಶಿವಾರ್ಜುನ' ಚಿತ್ರದಲ್ಲಿ ಚಿರು ಜೊತೆ ನಟಿಸಿದ್ದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಶಿವು ಕೆ.ಆರ್. ಪೇಟೆ ಹಾಗೂ ನಯಯ ಚಿರು ಜೊತೆಗಿನ ಒಡನಾಟವನ್ನು ನೆನೆದು ಭಾವುಕರಾಗಿದ್ದಾರೆ.