ಪ್ರಜಾಕೀಯ, ರಾಜಕೀಯ ನಡುವಿನ ವ್ಯತ್ಯಾಸದ ವಿಡಿಯೋ ಬಿಡುಗಡೆ ಮಾಡಿದ ಉಪೇಂದ್ರ - democratic and political
ಉತ್ತಮ ಪ್ರಜಾಕೀಯ ಪಾರ್ಟಿ ಅಧ್ಯಕ್ಷ ಉಪೇಂದ್ರ, ತಮ್ಮ ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಒಂದು ಸಣ್ಣ ವಿಡಿಯೋವನ್ನು ಇಂದು ಬಿಡುಗಡೆ ಮಾಡಿದರು. ಮುಂದಿನ ದಿನಗಳಲ್ಲಿ ಉತ್ತಮ ಪ್ರಜಾಕೀಯ ಪಾರ್ಟಿ ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಮತ್ತು ಪ್ರಜಾಕೀಯಕ್ಕೂ, ರಾಜಕೀಯಕ್ಕೂ ಇರುವ ವ್ಯತ್ಯಾಸಗಳೇನು ಎಂಬುದನ್ನು ಈಟಿವಿ ಭಾರತದ ಜೊತೆಗೆ ಹಂಚಿಕೊಂಡರು.