ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ಶಿಪ್ಗೆ ಆರ್ಹತೆ ಪಡೆಯಲಿದೆ: ಕರುಣ್ ನಾಯರ್ - VIDEO - Nair
ಹೈದರಾಬಾದ್: ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ನಂತರ 2016ರಲ್ಲಿ ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿ ಹೆಸರು ಮಾಡಿದ್ದ ಭಾರತೀಯ ಕ್ರಿಕೆಟಿಗ ಕರುಣ್ ನಾಯರ್ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ. ನಾನು ತಂಡಕ್ಕೆ ಮತ್ತೆ ಕಮ್ಬ್ಯಾಕ್ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ಶಿಪ್ ಮುಡಿಗೇರಿಸಿಕೊಳ್ಳಲಿದೆ ಎಂದಿದ್ದಾರೆ.