ಕರ್ನಾಟಕ

karnataka

ETV Bharat / videos

ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್​, ಸಂಸ್ಕೃತ ಕಾಮೆಂಟರಿ... ವಿಶೇಷ ಪಂದ್ಯಕ್ಕೆ ಸಾಕ್ಷಿಯಾಯ್ತು ಅಂಕುರ್ ಮೈದಾನ! - ವೇದ ಪರಿವರ್ ಸಮಿತಿ

By

Published : Jan 10, 2021, 9:07 PM IST

ಭಾನುವಾರ ಭೂಪಾಲ್​ನ ಅಂಕುರ್ ಮೈದಾನ ವಿಶೇಷ ಕ್ರಿಕೆಟ್​ ಪಂದ್ಯಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟಿಗರು ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್ ಆಡಿದ್ದಾರೆ. ವಿಶೇಷವೆಂದರೆ ಪಂದ್ಯದ ಕಾಮೆಂಟರಿ ಸಂಸ್ಕೃತದಲ್ಲಿ ಮಾಡಲಾಯಿತು. ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಈ ಪಂದ್ಯವನ್ನು ಆಯೋಜಿಸಲಾಗಿದೆ ಮತ್ತು ಹೆಚ್ಚು ಜನರು ಭಾಷೆಯನ್ನು ಕಲಿಯಬೇಕೆಂದು ಸಂಸ್ಥೆ ಬಯಸಿದೆ ಎಂದು ವೇದ ಪರಿವರ್ ಸಮಿತಿ ಅಧ್ಯಕ್ಷ ಪಂಡಿತ್ ಕಪಿಲ್ ಶರ್ಮಾ ಹೇಳಿದ್ದಾರೆ.

ABOUT THE AUTHOR

...view details