ಕರ್ನಾಟಕ

karnataka

ETV Bharat / videos

ರಾಯಚೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ - ಬಾಬಾ ಸಾಹೇಬ್ ಅಂಬೇಡ್ಕರ್

By

Published : Apr 14, 2021, 2:49 PM IST

ರಾಯಚೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಬೃಹತ್ ಹೂವಿನ ಹಾರ ಹಾಕಿ, ವಿಶೇಷ ಪೂಜೆ ನೇರವೇರಿಸಲಾಯಿತು. ಈ ವೇಳೆ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಎಸ್​ಪಿ ನಿಕ್ಕಂ ಪ್ರಕಾಶ್, ಮಾಜಿ ಎಂಎಲ್‌ಸಿ ಎನ್.ಎಸ್.ಬೋಸರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details