ಹಳ್ಳಿಗಳಲ್ಲಿಯೂ 144 ಸೆಕ್ಷನ್: ತುಮಕೂರು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ - ಕೊರೊನಾ ವೈರಸ್
ತುಮಕೂರು ಜಿಲ್ಲೆಯಾದ್ಯಂತ ಈಗಾಗಲೇ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವಿಕೆ ದೃಷ್ಟಿಯಿಂದ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದನ್ನು ಗ್ರಾಮೀಣ ಪ್ರದೇಶಗಳಲ್ಲಿಯೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರಿನಲ್ಲಿ ಸ್ಥಳೀಯ ಪಟ್ಟಣ ಪಂಚಾಯಿತಿ ಸಿಬ್ಬಂದಿ ಬೀದಿಬದಿ ವ್ಯಾಪಾರ ವಹಿವಾಟಿಗೆ ಬ್ರೇಕ್ ಹಾಕಿದ್ದಾರೆ.
Last Updated : Mar 21, 2020, 10:14 PM IST