ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರು: 15 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ - king cobra in Chikkamagaluru

By

Published : Dec 16, 2020, 4:52 PM IST

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕನ ಮನೆಯ ಪಕ್ಕದಲ್ಲಿ ಜೋಡಿಸಿದ್ದ ಕಟ್ಟಿಗೆಯ ಕೆಳಗೆ ಮಲಗಿದ್ದ ಸುಮಾರು 15 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೂಡಿಗೆರೆ ತಾಲೂಕಿನ ಜವಳಿ ಗ್ರಾಮದ ಪಕ್ಕದಲ್ಲಿರುವ ದೊಡ್ಡಿನ ಕೊಪ್ಪ ಗ್ರಾಮದ ಕ್ಯಾಪ್ಟನ್ ಗೋಪಿನಾಥ್ ಎಂಬುವರ ಕಾಫಿ ತೋಟದಲ್ಲಿ ಕಾಳಿಂಗ ಪತ್ತೆಯಾಗಿದೆ.

ABOUT THE AUTHOR

...view details