ಮಂಗಳೂರು ವಿವಿಯ 38ನೇ ಘಟಿಕೋತ್ಸವ: ಕೆ.ಸಿ.ನಾಯಕ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ - ಕ್ತಿ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಕೆ.ಸಿ.ನಾಯಕ್
ಮಂಗಳೂರು ವಿಶ್ವವಿದ್ಯಾನಿಲಯದ 38ನೇ ಘಟಿಕೋತ್ಸವವು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಿತು. ಶಿಕ್ಷಣ ರಂಗದಲ್ಲಿ ಸಮಾಜ ಸೇವೆಯನ್ನು ಗುರುತಿಸಿ ಶಕ್ತಿ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಕೆ.ಸಿ.ನಾಯಕ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳೂರು ವಿ.ವಿ. ಕುಲಪತಿ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಿದರು. ಕೇಂದ್ರ ವಿದೇಶಾಂಗ ವ್ಯವಹಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್ ಭಾಗಿಯಾಗಿದ್ದರು.