ಕರ್ನಾಟಕ

karnataka

ETV Bharat / videos

ರಾಯಚೂರಿನಲ್ಲಿ 4ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಸಂಭ್ರಮ - ರಾಯಚೂರಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

By

Published : Oct 25, 2019, 5:30 PM IST

ರಾಯಚೂರಿನ ಜಿಲ್ಲಾ ಸರಕಾರಿ ಆಯುರ್ವೇದ ಹಾಗೂ ಯುನಾನಿ ಆಸ್ಪತ್ರೆಯಲ್ಲಿ ನಡೆದ 4ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಮಾತನಾಡಿದ ಜಿ.ಪಂ‌.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಆಯುರ್ವೇದ ಚಿಕಿತ್ಸಾ ಪದ್ಧತಿ ಮರೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details