ಕರ್ನಾಟಕ

karnataka

ETV Bharat / videos

ನೆಲಮಂಗಲದಲ್ಲಿ ಅದ್ಧೂರಿ 73ನೇ ಸ್ವಾತಂತ್ರ್ಯ ದಿನೋತ್ಸವ - ಡಾ.ಅಂಬೇಡ್ಕರ್ ಕ್ರೀಡಾಂಗಣ

By

Published : Aug 15, 2019, 3:19 PM IST

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಮತ್ತು ತಾಲೂಕು ದಂಡಾಧಿಕಾರಿ ರಾಜಶೇಖರ್‌ ಅವರು ಧ್ವಜಾರೋಹಣ ನೆರವೇರಿಸಿದರು. ನೆಲಮಂಗಲ ಉಪವಿಭಾಗದ ಪೊಲೀಸರು, ಎನ್​ಸಿಸಿ ತಂಡ ಮತ್ತು ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ABOUT THE AUTHOR

...view details