ಚಿತ್ರದುರ್ಗ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಡಿಸಿ - ಧ್ವಜಾರೋಹಣ ನೆರವೇರಿಸಿದ ಡಿಸಿ
ಜಿಲ್ಲೆಯಲ್ಲಿಂದು ಸರಳವಾಗಿ 74 ನೇ ಸ್ವಾತಂತ್ರ್ಯ ದಿನಚಾರಣೆಯನ್ನು ನೆರವೇರಿಸಲಾಯಿತು. ಜಿಲ್ಲಾ ಡಿ.ಆರ್.ಮೈದಾನದಲ್ಲಿ ಜಿಲ್ಲಾಡಳಿತ ಹಾಗು ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಗೈರಾಗಿದ್ದರಿಂದ ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನೀಕೆರಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.