ಶಾರ್ಟ್ ಸರ್ಕ್ಯೂಟ್ ಆಗಿ ಕಾರಿಗೆ ಬೆಂಕಿ.. ನೋಡ ನೋಡುತ್ತಲೇ ಸುಟ್ಟು ಕರಕಲು - ಎಂಪಿ ಬೆಂಕಿ ಸುದ್ಧಿ
ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್ಪುರದಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಅಬ್ಬರಕ್ಕೆ ಅದು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.