ಇಂದು ಕೊಪ್ಪಳದಲ್ಲಿ ಸಂಪೂರ್ಣ ಲಾಕ್ಡೌನ್..! - ಇಂದು ಕೊಪ್ಪಳದಲ್ಲಿ ಸಂಪೂರ್ಣ ಲಾಕ್ಡೌನ್
ಕೊಪ್ಪಳ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೆಲ ನಿಯಮಗಳ ಸಡಿಲಿಕೆಯೊಂದಿಗೆ ಲಾಕ್ಡೌನ್ ಮುಂದುವರೆದಿದೆ. ಇಂದು ಕೊಪ್ಪಳದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.